ಉಡುಪಿಯಲ್ಲಿ ಭಾರೀ ಮಳೆ, ಹಲವು ಪ್ರದೇಶಗಳು ಜಲಾವೃತ: ವಾಕ್​ ಥ್ರೂ - Udupi rain news

🎬 Watch Now: Feature Video

thumbnail

By

Published : Sep 20, 2020, 7:45 PM IST

ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದಾಗಿ ನಗರ ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯುಂಟಾಗಿದೆ. ಈ ಕುರಿತು ಈಟಿವಿ ಭಾರತದ ಪ್ರತಿನಿಧಿ ನಡೆಸಿರುವ ವಾಕ್​ ಥ್ರೂ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.