ಭಾರೀ ಮಳೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ - ಹಿರೇಕೆರೂರು

🎬 Watch Now: Feature Video

thumbnail

By

Published : Aug 9, 2020, 8:13 PM IST

ಹಾವೇರಿ : ಜಿಲ್ಲೆಯಲ್ಲಿ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹಿರೇಕೆರೂರು ತಾಲೂಕಿನ ಚಿಕ್ಕೇರೂರಿನಲ್ಲಿ ಅಂಗಡಿಗಳು ಮತ್ತು ಖಾಸಗಿ ಕ್ಲಿನಿಕ್​​ಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ. ರಸ್ತೆಯ ಮೇಲೆ ನೀರು ನಿಂತಿದ್ದು, ವಾಹನ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಜನ ಹೈರಾಣಾಗಿದ್ದಾರೆ..

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.