ಚಿಕ್ಕಮಗಳೂರಲ್ಲಿ ಸಿಡಿಲು ಬಡಿದು ತೆಂಗಿನ ಮರ ಸುಟ್ಟು ಭಸ್ಮ - ಚಿಕ್ಕಮಗಳೂರು ಜಿಲ್ಲೆ ಎನ್.ಆರ್ ಪುರ
🎬 Watch Now: Feature Video
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಎನ್.ಆರ್ ಪುರ ತಾಲೂಕಿನ ಇಟ್ಟಿಗೆ ಸೀಗೋಡು ಗ್ರಾಮದ ಬಳಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದಿದ್ದನ್ನು ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.