ಇಲ್ಲಿ ಕುಡಿಯುವ ನೀರಿಗಾಗಿ ಜನರ ಹಾಹಾಕಾರ... ಕಣ್ಮುಚ್ಚಿ ಕುಳಿತರಾ ಅಧಿಕಾರಿಗಳು? - latest ballary news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4794498-thumbnail-3x2-prblm.jpg)
ರಾಜ್ಯಾದ್ಯಂತ ಧಾರಾಕಾರ ಮಳೆಯಾಗಿದ್ದು, ಎತ್ತ ನೋಡಿದರೂ ನೀರು ತುಂಬಿ ತುಳುಕುತ್ತಿದೆ. ಆದ್ರೆ, ಕಲ್ಲಳ್ಳಿ ರಾಜಾಪುರ ಹಾಗೂ ರಾಯರಕೇರೆ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಅಲ್ಲಿನ ಜನರ ಗೋಳಿನ ಕಥೆ ಹೀಗಿದೆ ನೋಡಿ...