ಬಳ್ಳಾರಿ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಮತ್ತೆ ಹೆಲ್ಮೆಟ್ ಕಡ್ಡಾಯ - ಬಳ್ಳಾರಿ ಅಪ್ಡೇಟ್
🎬 Watch Now: Feature Video
ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಮತ್ತೆ ಹೆಲ್ಮೆಟ್ ಕಡ್ಡಾಯವಾಗಿದೆ. ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮೇಲೆ ಅಧಿಕಾರಿಗಳಿಂದ ಒತ್ತಡ ಬರುತ್ತಿದೆ ಎನ್ನಲಾಗಿದೆ. ಹೆಲ್ಮೆಟ್ ಹಾಕದವರಿಗೆ ದಂಡ ಯಾವಾಗಿಂದ ಮತ್ತೆ ಜಾರಿಗೆ ಆರಂಭ ಎನ್ನುವುದರ ಕುರಿತು ಪ್ರತ್ಯಕ್ಷ ವರದಿ ಇಲ್ಲಿದೆ.