ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಮಾಲೀಕರು, ಸರ್ವಾಧಿಕಾರಿ ಧೋರಣೆ ಸಲ್ಲದು : ಡಾ. ಹೆನ್ರಿ ಡಿಸೋಜಾ - chit chat with christ padri Disoza
🎬 Watch Now: Feature Video
ಈ ಪ್ರಜಾಪ್ರಭುತ್ವದ ವ್ಯವಸ್ಥೆಯಲಿ ಪ್ರಜೆಗಳೇ ಮಾಲೀಕರು. ನಾವು ಅವರೆಲ್ಲರ ಸೇವಕರೂ ಎಂದು ಬಳ್ಳಾರಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಹೆನ್ರಿ ಡಿಸೋಜಾ ತಮ್ಮ ಮನ ದಾಳದ ಮಾತುಗಳನ್ನು ಈ ಟಿವಿ ಭಾರತದೊಂದಿಗೆ ಹಂಚಿಕೊಂಡರು. ಡಿಸೆಂಬರ್ 25 ರಂದು ನಡೆಯಲಿರುವ ಕ್ರಿಸ್ ಮಸ್ ಹಬ್ಬದ ಸಂಭ್ರಮದ ಕುರಿತು ಅವರೊಂದಿಗೆ ನಡೆಸಿದ ಸಂವಾದದಲ್ಲಿ ಎಲ್ಲ ಧರ್ಮದವರಿಗೂ ಕ್ರಿಸ್ತ್ಮಸ್ ಹಬ್ಬಕ್ಕೆ ಆಹ್ವಾನ ನೀಡಿದ್ದೇವೆ, ಎಲ್ಲರೂ ಸೇರಿಕೊಂಡು ಹಬ್ಬ ಆಚರಿಸೋಣ ಎಂದರು.