ವಿದ್ಯುತ್ ಕಂಬ ಬದಲಿಸುವ ವೇಳೆ ಅವಘಡ: ತಪ್ಪಿದ ಅನಾಹುತ - electric man save from power pole

🎬 Watch Now: Feature Video

thumbnail

By

Published : Jan 29, 2020, 6:36 PM IST

ಧಾರವಾಡದ ಕಮಲಾಪುರ ಬಡಾವಣೆಯಲ್ಲಿ ವಿದ್ಯುತ್ ಕಂಬ ಬದಲಿಸುವ ವೇಳೆ ಭಾರಿ‌ ಅನಾಹುತವೊಂದು ತಪ್ಪಿದೆ. ಕಂಬ ಬದಲಿಸುವ ವೇಳೆ ಏಕಾಏಕಿ ಮೈ ಮೇಲೆ ಕಂಬ ಬೀಳುತ್ತಿತ್ತು. ಈ ವೇಳೆ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಹೆಸ್ಕಾಂ ಸಿಬ್ಬಂದಿ ಪಾರಾಗಿದ್ದಾರೆ. ವಿದ್ಯುತ್ ಕಂಬದ ತಂತಿ ಬಿಚ್ಚುವಾಗ ಏಕಾಏಕಿ ಕಂಬ ನೆಲಕ್ಕಪ್ಪಳಿಸಿದೆ. ಈ ವೇಳೆ ಹೆಸ್ಕಾಂ‌ ಸಿಬ್ಬಂದಿ ಜಿಗಿದು‌ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಅದೇ ಸ್ಥಳದಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಚಾಲಕ ಕೂಡ ಪಾರಾಗಿದ್ದಾರೆ. ಈ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.