ಭಾರೀ ಮಳೆಗೆ ನದಿಯಂತಾದ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ! - etv bharat

🎬 Watch Now: Feature Video

thumbnail

By

Published : Aug 6, 2019, 10:56 AM IST

ಬೆಳಗಾವಿ: ಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ನದಿಯಂತಾಗಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 4 ಸಂಪೂರ್ಣ ನೀರಿನಿಂದ ಆವರಿಸಿದ್ದು, ಇದರ ನಡುವೆಯೇ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.