ಹಿರೇಕೆರೂರು ಉಪ ಸಮರ: ಮತಯಂತ್ರ ಸೇರಿದ ಅಭ್ಯರ್ಥಿಗಳ ಭವಿಷ್ಯ - BJP candidate B C Patil
🎬 Watch Now: Feature Video
ಹಾವೇರಿ ಜಿಲ್ಲೆ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಶೇ. 80ರಷ್ಟು ಮತದಾನವಾಗಿದೆ. ಮುಂಜಾನೆಯಿಂದ ಆರಂಭವಾದ ಮತದಾನದಲ್ಲಿ ಜನರು ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದರು. ನಂತರ ಬಿಸಿಲು ಚುರುಕುಗೊಳ್ಳುತ್ತಿದ್ದಂತೆ ಮತದಾನ ಸಹ ಚುರುಕುಗೊಂಡಿತು. ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ.