ಹಾವೇರಿ: ಸೀಲ್ ಡೌನ್ ಪ್ರದೇಶದಲ್ಲಿನ ಜನರ ಸಮಸ್ಯೆ ಆಲಿಸಿದ ಬಸವರಾಜ ಬೊಮ್ಮಾಯಿ - ಹಾವೇರಿ ಸುದ್ದಿ
🎬 Watch Now: Feature Video
ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದ ಸೀಲ್ ಡೌನ್ ಪ್ರದೇಶಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸ್ಥಳೀಯರ ಸಮಸ್ಯೆ ಆಲಿಸಿದ್ರು. ಸರ್ಕಾರ ಕೋವಿಡ್-19 ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಯಾರೂ ಭಯ ಪಡಬಾರದು ಎಂದರು. ಈ ವೇಳೆ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.