ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರ: ಗೃಹ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯೆ ಹೀಗಿದೆ - undefined
🎬 Watch Now: Feature Video
ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೀಡಿರುವ ರಾಜೀನಾಮೆ ಕುರಿತ ಹೇಳಿಕೆಗೆ ಗೃಹ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. 'ಅವರು ಏನು ಹೇಳಿದ್ದಾರೆ ಅನ್ನೋ ಬಗ್ಗೆ ನಂಗೆ ಗೊತ್ತಿಲ್ಲ. ಒಂದು ವೇಳೆ ರಮೇಶ್ ಆ ರೀತಿ ನಿರ್ಧಾರ ಕೈಗೊಂಡಿದ್ದರೆ, ಆ ಕುರಿತು ಪಕ್ಷದ ಮುಖಂಡರಲ್ಲಿ ಚರ್ಚಿಸುತ್ತೇವೆ' ಎಂದು ತಿಳಿಸಿದರು.