thumbnail

ನೋಡ ನೋಡುತ್ತಿದ್ದಂತೆ ಧರೆಗುರುಳಿದ ಮನೆ: ಮೊಬೈಲ್​ನಲ್ಲಿ ವಿಡಿಯೋ ಸೆರೆ

By

Published : Oct 12, 2020, 8:17 PM IST

ಧಾರವಾಡ: ನೋಡ‌ ನೋಡುತ್ತಿದ್ದಂತೆ ಮನೆಯೊಂದು ಧರೆಗುರುಳಿದ ಘಟನೆ ನಗರದ ಕಮಲಾಪುರದಲ್ಲಿ‌ ನಡೆದಿದೆ. ಕಳೆದ ಎರಡು ದಿನಗಳಿಂದ ಸುರಿದ ಮಳೆಗೆ ಮಣ್ಣಿನ ಗೋಡೆ ಧರೆಗುರುಳಿದೆ. ಮನೆ ಬೀಳುತ್ತಿದ್ದಂತೆ ಮನೆಯಲ್ಲಿದ್ದವರು ಹೊರಗಡೆ ಓಡಿ ಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಇನ್ನೂ ಈ ಘಟನೆ ನಡೆಯುವ ವೇಳೆ ಅಲ್ಲಿದ್ದ ಯುವಕರು ತಮ್ಮ ಮೊಬೈಲ್ ನಲ್ಲಿ ದೃಶ್ಯ ಸೆರೆ ಹಿಡಿದ್ದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.