ಕಳಪೆ ಆಹಾರ ಪೂರೈಕೆ: ಡಿಸಿ ಕಚೇರಿ ಎದುರು ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ. - hostel student protest in Raichur
🎬 Watch Now: Feature Video
ರಾಯಚೂರು: ನಗರದ ವೃತ್ತಿಪರ ಬಿಸಿಎಮ್ ಹಾಸ್ಟೆಲ್ನಲ್ಲಿ ಕಳಪೆ ಆಹಾರ ಪೂರೈಕೆ ಮಾಡಲಾಗುತಿದ್ದು, ಮೂಲ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.