ಕರ್ಫ್ಯೂ ಜಾರಿಗೂ ಮುನ್ನ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಹೋಟೆಲ್ ಮಾಲೀಕರು, ಸಾರ್ವಜನಿಕರ ಆಕ್ರೋಶ

🎬 Watch Now: Feature Video

thumbnail

By

Published : Jul 5, 2020, 12:29 PM IST

ಬೆಂಗಳೂರು: ಕೊರೊನಾ ನಿಯಂತ್ರಿಸಲು ಸರ್ಕಾರ ಜಾರಿಗೆ ತಂದಿರುವ ಭಾನುವಾರದ ಕರ್ಫ್ಯೂಗೆ ಸಿಲಿಕಾನ್​ ಸಿಟಿಯ ಕೆಲ ಕಡೆಗಳಲ್ಲಿ ಬೆಂಬಲ ವ್ಯಕ್ತವಾಗಿದೆ. ಆದರೆ ಹೋಟೆಲ್ ಮಾಲೀಕರು ಹಾಗೂ ಕೆಲ ಸಾರ್ವಜನಿಕರು ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಸರ್ಕಾರ ಯಾವುದೇ ಆದೇಶ ಹೊರಡಿಸುವ ಮೊದಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಬಳಿಕ ಜಾರಿ ಮಾಡಬೇಕೆಂದು ಹೇಳಿದ್ದಾರೆ. ಈ ಕುರಿತು ಈಟಿವಿ ಭಾರತದೊಂದಿಗೆ ಹೋಟೆಲ್​ ಮಾಲೀಕರು ಮತ್ತು ಸಾರ್ವಜನಿಕರು ಮಾತನಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.