ಕೊರೊನಾ ವೈರಸ್: ಮುಂಜಾಗ್ರತಾ ಕ್ರಮಕ್ಕೆ ಮುಂದಾದ ಹೋಟೆಲ್, ಬೇಕರಿ ಸಿಬ್ಬಂದಿ

🎬 Watch Now: Feature Video

thumbnail
ಹುಬ್ಬಳ್ಳಿ:ರಾಜ್ಯದಲ್ಲಿ ಕೊರೊನಾ ವೈರಸ್ ಪತ್ತೆ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿರುವ ಸೆಲ್ ಕಿಚನ್ ಹೊಟೆಲ್​ನಲ್ಲಿ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ವಹಿಸಿದ್ದಾರೆ. ಸರ್ಕಾರ ಕೊರೊನಾ ವೈರಸ್ ಬಗ್ಗೆ ರಾಜ್ಯಾದ್ಯಂತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದು, ಅದರಂತೆ ಹೋಟೆಲ್​ನ ಸಿಬ್ಬಂದಿ ಮಾಸ್ಕ್ ಧರಿಸಿ ಸ್ವಚ್ಛತೆ ಕಾಯ್ದುಕೊಳ್ಳವುದರ ಜೊತೆಗೆ ಬರುವ ಗ್ರಾಹಕರಿಗೆ ಕರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.