ಜಲತಾಂಡವಕ್ಕೆ ಕಣ್ಣೆದುರೇ ಕುಸಿದು ಬಿತ್ತು ಸೂರು; ದೃಶ್ಯ ಮೊಬೈಲ್ನಲ್ಲಿ ಸೆರೆ - ಕೊಡಗು ಜಿಲ್ಲೆ
🎬 Watch Now: Feature Video
ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಮಹಾ ಮಳೆಗೆ ನೋಡು ನೋಡುತ್ತಿದ್ದಂತೆ ಮನೆಯೊಂದು ಕುಸಿದು ಬಿದ್ದಿರುವ ಘಟನೆ ವಿರಾಜಪೇಟೆ ತಾಲೂಕಿನ ನಾಪೋಕ್ಲುನಲ್ಲಿ ನಡೆದಿದೆ. ಅಬುಬುಕರ್ ಎಂಬುವವರಿಗೆ ಸೇರಿದ ಮನೆ ಕುಸಿದಿದ್ದು, ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
Last Updated : Aug 10, 2019, 12:17 PM IST