ಹಿರಿಯರ ನೆನಪಿಗಾಗಿ ಮನೆಯನ್ನೇ ಸ್ಥಳಾಂತರ ಮಾಡಲು ನಿರ್ಧರಿಸಿದ ಮಗ ! - ಹಾಸನ ಲೇಟೆಸ್ಟ್ ನ್ಯೂಸ್
🎬 Watch Now: Feature Video

ಹಾಸನ:ಮರಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆ ಸ್ಥಳಾಂತರ ಮಾಡಿರುವುದನ್ನು ಕೇಳಿದ್ದೇವೆ. ಆದರೆ, ಜಿಲ್ಲೆಯಲ್ಲಿ ಮನೆಯನ್ನೇ ಸ್ಥಳಾಂತರ ಮಾಡಿರುವ ಘಟನೆ ನಡೆದಿದೆ. ಜಿಲ್ಲೆಯ ಲೋಕೇಶ್ ಎಂಬುವವರು ಹಲವು ವರ್ಷಗಳಿಂದ ವಾಸವಾಗಿದ್ದು, ಹೆದ್ದಾರಿ ನಿರ್ಮಾಣಕ್ಕಾಗಿ ಮನೆಯನ್ನು ಒಡೆಯಬೇಕಾದ ಅನವಾರ್ಯತೆ ಬಂದಿತ್ತು. ಆ ವೇಳೆ ಹೇಗಾದರೂ ಮಾಡಿ ಮನೆಯನ್ನು ಉಳಿಸಿಕೊಳ್ಳಬೇಕೆಂದು ಪಣತೊಟ್ಟ ಇವರ ಮಗ ಉದೀಶ್ ಇಡೀ ಮನೆಯನ್ನೇ ಸ್ಥಳಾಂತರ ಮಾಡಲು ಮುಂದಾಗಿದ್ದಾರೆ. ಇದು ಹೇಗೆ ಸಾಧ್ಯ ಎಂಬುದರ ಕುರಿತು ಒಂದು ವರದಿ.