ಕೊರೊನಾ ಲಸಿಕೆ ವಿತರಣೆ ಕುರಿತು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಜತೆ 'ಈ' ಸಂದರ್ಶನ!!
🎬 Watch Now: Feature Video
ಬೆಂಗಳೂರು : ಕೋವಿಡ್ ವ್ಯಾಕ್ಸಿನ್ ರಾಜ್ಯಕ್ಕೆ ತರುವ ವಿಚಾರವಾಗಿ ಈಗಾಗಲೇ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಲಸಿಕೆ ವಿತರಣೆಗೆ ಬಿಬಿಎಂಪಿ ಸಿದ್ಧತೆ ಹೇಗಿದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಬಿ.ವಿಜೇಂದ್ರ ಈಟಿವಿ ಭಾರತ್ಗೆ ತಿಳಿಸಿದ್ದಾರೆ.