ಧಾರವಾಡ ಜಿಲ್ಲೆಯಲ್ಲಿ ಲಾಕ್ಡೌನ್ ಉಲ್ಲಂಘಿಸಿದ್ರೆ ಕಠಿಣ ಕ್ರಮ: ಡಿಸಿಪಿ ಎಚ್ಚರಿಕೆ - ಧಾರವಾಡ ಕೊರೊನಾ ವೈರಸ್ ಲಾಕ್ಡೌನ್
🎬 Watch Now: Feature Video
ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಣಕ್ಕೆ ಧಾರವಾಡ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಿದ್ದು, ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಡಿಸಿಪಿ ಪಿ. ಕೃಷ್ಣಕಾಂತ್ ಎಚ್ಚರಿಸಿದ್ದಾರೆ. ಅಗತ್ಯ ಕೆಲಸಗಳಿದ್ದರೆ ಮಾತ್ರ ಮನೆಯಿಂದ ಹೊರಬನ್ನಿ, ಬೇಕಾಬಿಟ್ಟಿಯಾಗಿ ಓಡಾಟ ನಡೆಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಏನಾದರೂ ಸಮಸ್ಯೆಯಾದರೆ ದೂರವಾಣಿ ಸಂಖ್ಯೆ 9480802005ಕ್ಕೆ ಸಂಪರ್ಕಿಸಿ ಎಂದು ಅವರು ಕೋರಿದ್ದಾರೆ.