14 ದಿನ ಕಟ್ಟುನಿಟ್ಟಿನ ಕರ್ಫ್ಯೂ.. ಹುಬ್ಬಳ್ಳಿ ಮಂದಿ ಏನಂತಾರೆ? - Hubballi people talk about state curfew
🎬 Watch Now: Feature Video
ಕೊರೊನಾ ಹಾವಳಿ ತಡೆಗಟ್ಟಲು ರಾಜ್ಯ ಸರ್ಕಾರ ನಾಳೆಯಿಂದ 14 ದಿನಗಳ ಕಾಲ ಸಂಪೂರ್ಣ ಕರ್ಫ್ಯೂ ಘೋಷಣೆ ಮಾಡಿದೆ. ಇದರ ಬಗ್ಗೆ ಹುಬ್ಬಳ್ಳಿ ಮಂದಿ 'ಈಟಿವಿ ಭಾರತ'ನೊಂದಿಗೆ ಮಾತನಾಡಿ ಈ ಕರ್ಫ್ಯೂ ಕೇವಲ ಬೆಂಗಳೂರಿಗೆ ಸೀಮಿತವಾಗಿದ್ದರೆ ನಮ್ಮ ಭಾಗದಲ್ಲಿ ವ್ಯಾಪಾರ ವಹಿವಾಟು ನಡೆಸಬಹುದಿತ್ತು ಅಂದ್ರೆ, ಇನ್ನೂ ಕೆಲವರು ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.