ಕೋವಿಡ್-19 ಮುಖ್ಯಮಂತ್ರಿ ಪರಿಹಾರ ನಿಧಿಗೆ ಹುಡಾ 25 ಲಕ್ಷ ದೇಣಿಗೆ - donates 25 lakhs
🎬 Watch Now: Feature Video
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ 25 ಲಕ್ಷ ದೇಣಿಗೆ ನೀಡಲಾಯಿತು. ಪ್ರಾಧಿಕಾರದ ಅಧ್ಯಕ್ಷರಾದ ಮಹೇಶ್ ಕಲಬುರ್ಗಿ ಅವರು ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ್, ಅಬ್ಬಯ್ಯ ಪ್ರಸಾದ್, ಪ್ರದೀಪ್ ಶೆಟ್ಟರ್, ಕುಸುಮಾವತಿ ಶಿವಳ್ಳಿ, ಹುಡಾ ಆಯುಕ್ತರಾದ ನಿಂಗಪ್ಪ ಕುಮ್ಮಣ್ಣನವರ ಹಾಗೂ ಇತರರು ಉಪಸ್ಥಿತರಿದ್ದರು.
TAGGED:
25 ಲಕ್ಷ ದೇಣಿಗೆ