ಮಾನವ ಸರಪಳಿ ನಿರ್ಮಿಸಿ ರೈತ ಮುಖಂಡರಿಂದ ಕೇಂದ್ರದ ವಿರುದ್ಧ ಆಕ್ರೋಶ
🎬 Watch Now: Feature Video
ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಹಾಗೂ ರೈತ ಮುಖಂಡರು ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗಿದರು. ಈ ಕೂಡಲೇ ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು.