ಹುಬ್ಬಳ್ಳಿ : ಸರಳವಾಗಿ ನಡೆದ ನಾಗರ ಪಂಚಮಿ ಹಬ್ಬ - Hubli News

🎬 Watch Now: Feature Video

thumbnail

By

Published : Jul 24, 2020, 6:08 PM IST

ಜಿಲ್ಲಾದ್ಯಂತ ನಾಗರ ಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಹಿಳೆಯರು ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ನಾಗಪ್ಪನ ಪ್ರತಿಮೆಗೆ ಹಾಲಿನ ಅಭಿಷೇಕ, ಅರಿಷಿಣ ದಾರ ಕಟ್ಟಿ ಪೂಜೆ ಸಲ್ಲಿಸಿದರು. ಪ್ರತಿ ವರ್ಷ ನಾಗರ ಪಂಚಮಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದರು. ಈ ವರ್ಷ ಕೊರೊನಾದಿಂದಾಗಿ ಸರಳವಾಗಿ ಆಚರಿಸಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.