ಹಾಡಿನ ಮೂಲಕ ಪೊಲೀಸ್ ಇಲಾಖೆಗೆ ಗೌರವ ಸಲ್ಲಿಸಿದ ಹುಬ್ಬಳ್ಳಿ ಗಾಯಕ - ಹುಬ್ಬಳ್ಳಿ ಲೆಟೆಸ್ಟ್ ನ್ಯೂಸ್
🎬 Watch Now: Feature Video
ಹುಬ್ಬಳ್ಳಿ: ಮಹಾಮಾರಿ ಕೊರೊನಾ ನಿಯಂತ್ರಣ ಮಾಡಲು ಹಗಲು ರಾತ್ರಿ ಎನ್ನದೆ ಪೊಲೀಸ್ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು, ನಗರದ ಸ್ವರಾಂಗಿನಿ ಸಿಂಗಿಂಗ್ ತಂಡ ತಮ್ಮ ಗಾಯನದ ಮೂಲಕ ಪೊಲೀಸ್ ಇಲಾಖೆಗೆ ಗೌರವ ಸಲ್ಲಿಸಿದ್ದಾರೆ. ಈ ಹಾಡನ್ನು ಗಾಯಕ ಶಿವಾಜಿ ಚಕ್ರಬೊತ್ರಿ ಹಾಡಿದ್ದು, ಪೊಲೀಸ್ ಇಲಾಖೆಯ ಶ್ರಮದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.