ಮಳೆ ಲೆಕ್ಕಿಸದೆ ಕರ್ತವ್ಯ ನಿಷ್ಠೆ ತೋರಿದ ಟ್ರಾಫಿಕ್ ಪೊಲೀಸ್.. ವಿಡಿಯೋ ವೈರಲ್! - ಮಳೆಯನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸಿದ ಸಂಚಾರಿ ಪೊಲೀಸ್​​

🎬 Watch Now: Feature Video

thumbnail

By

Published : Aug 29, 2020, 7:43 PM IST

ಹುಬ್ಬಳ್ಳಿ ನಗರದ ಚಿಟಗುಪ್ಪಿ ಆಸ್ಪತ್ರೆ ಸರ್ಕಲ್​ನಲ್ಲಿ ಕಾರು ಮತ್ತು ಟಿಪ್ಪರ್ ನಡುವೆ​​ ಡಿಕ್ಕಿಯಾದ ಪರಿಣಾಮ ಸಂಚಾರ ದಟ್ಟಣೆ ಉಂಟಾಗಿತ್ತು. ಕೇಶ್ವಾಪುರ ಪೂರ್ವ ಸಂಚಾರಿ ಠಾಣೆ ಪೊಲೀಸ್ ಪೇದೆ ಶಂಬು ರೆಡ್ಡಿ ಅವರು ನಿರಂತರ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ರಸ್ತೆಯಲ್ಲಿ ನಿಂತು ಟ್ರಾಫಿಕ್ ಕ್ಲಿಯರ್ ಮಾಡುವ ಮೂಲಕ ತನ್ನ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಸದ್ಯ ಪೊಲೀಸ್​ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆ ವಿಡಿಯೋ ವೈರಲ್​ ಆಗಿದೆ.

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.