ಹಿಂದೂ ಸಂಘಟನಾ ಮಹಾಮಂಡಳಿ ಗಣೇಶೋತ್ಸವ...ರಾಜಬೀದಿಗಳೆಲ್ಲಾ ಕೇಸರಿಮಯ - ಬಿಗಿ ಪೊಲೀಸ್ ಭದ್ರತಾ ವ್ಯವಸ್ಥೆ

🎬 Watch Now: Feature Video

thumbnail

By

Published : Sep 12, 2019, 2:35 AM IST

ಶಿವಮೊಗ್ಗದಲ್ಲಿ ನಾಳೆ ಹಿಂದೂ ಸಂಘಟನಾ ಮಹಾ ಮಂಡಳಿ, ಗಣಪತಿಯ ರಾಜಬೀದಿ ಉತ್ಸವ ನಡೆಸಲಿದ್ದು, ನಗರವೆಲ್ಲ ಕೇಸರಿಮಯವಾಗಿ ಕಂಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.