ಇಂಗು ಗುಂಡಿಯಲ್ಲಿ ಅಡಗಿದ್ದ ಬೃಹತ್ ಗಾತ್ರದ ಹೆಬ್ಬಾವು! - python in current gutter
🎬 Watch Now: Feature Video
ಕೊಡಗು: ಇಂಗು ಗುಂಡಿಯೊಳಗೆ ಸೇರಿಕೊಂಡಿದ್ದ ಹೆಬ್ಬಾವೊಂದನ್ನು ರಕ್ಷಿಸಿರುವ ಘಟನೆ ಸಿದ್ಧಾಪುರದಲ್ಲಿ ನಡೆದಿದೆ. ಕಾಫಿ ತೋಟವೊಂದರ ಲೈನ್ ಮನೆ ಇಂಗು ಗುಂಡಿಯಲ್ಲಿ ಸೇರಿಕೊಂಡಿದ್ದ ಬೃಹತ್ ಗಾತ್ರದ ಸುಮಾರು 8 ಅಡಿ ಉದ್ದದ ಹೆಬ್ಬಾವನ್ನು ಉರಗ ಪ್ರೇಮಿ ಸುರೇಶ್ ರಕ್ಷಿಸಿದ್ದಾರೆ. ಇದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಮಾಲ್ದಾರೆಯ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.