ಭದ್ರಾ ಹಿನ್ನೀರಿನ ಬಳಿ ಬೃಹತ್ ಗಾತ್ರದ ಹೆಬ್ಬಾವು: ವಿಡಿಯೋ - Huge python near Bhadra backwaters of CKM
🎬 Watch Now: Feature Video

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಭದ್ರಾ ಹಿನ್ನೀರಿನ ಬಳಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ. ಸುಮಾರು 13 ಅಡಿ ಉದ್ದದ ಹೆಬ್ಬಾವು ಇದಾಗಿದ್ದು, ಸ್ಥಳೀಯರು ಮೊಬೈಲ್ನಲ್ಲಿ ದೃಶ್ಯ ಸೆರೆ ಹಿಡಿದಿದ್ದಾರೆ.