ಕಣ್ಮನ ಸೆಳೆಯುವ ಹುಕ್ಕೇರಿ ಮಠದ ಜಾತ್ರೆ - ಹಾವೇರಿ ಸುದ್ದಿ

🎬 Watch Now: Feature Video

thumbnail

By

Published : Jan 23, 2021, 9:50 PM IST

ಹಾವೇರಿಯ ಹುಕ್ಕೇರಿ ಮಠದ ಜಾತ್ರೆ ಆರಂಭವಾಗಿದ್ದು, ನಗರದಲ್ಲಿ ಸಡಗರ ಮನೆ ಮಾಡಿದೆ. ಹುಕ್ಕೇರಿ ಮಠಕ್ಕೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದ್ದು ಕಣ್ಮನ ಸೆಳೆಯುತ್ತಿದೆ. ಲಿಂಗೈಕ್ಯ ಶಿವಬಸವ ಮತ್ತು ಶಿವಲಿಂಗ ಶ್ರೀಗಳ ಪುಣ್ಯಾರಾಧನೆ ನಿಮಿತ್ತ ಭಾನುವಾರ ಉತ್ಸವ ಆಯೋಜಿಸಲಾಗಿದೆ. ಈ ಮಧ್ಯೆ ಲಿಂಗೈಕ್ಯ ಶಿವಬಸವ ಶ್ರೀಗಳ 75ನೇ ಪುಣ್ಯಸ್ಮರಣೆ ಅಂಗವಾಗಿ ಶ್ರೀಗಳ ಜನ್ಮಸ್ಥಳ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರದಿಂದ ಜ್ಯೋತಿ ರಥಯಾತ್ರೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಾನಪದ ಕಲಾತಂಡಗಳ ಪ್ರದರ್ಶನ ಮೆರವಣಿಗೆಗೆ ಮತ್ತಷ್ಟು ಮೆರುಗು ತಂದಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.