ಹುಳಿಮಾವು ಜಲಾವೃತ: ಈಟಿವಿ ಭಾರತ್ ಗ್ರೌಂಡ್ ರಿಪೋರ್ಟ್ - ಹುಳಿಮಾವು ಕೆರೆ ಕಟ್ಟೆ ಲೆಟೆಸ್ಟ್ ನ್ಯೂಸ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5163940-thumbnail-3x2-haverijpg.jpg)
ಬೆಂಗಳೂರು: ಇಂದು ಹುಳಿಮಾವು ಕೆರೆಯ ಕಟ್ಟೆ ಒಡೆದು ಭಾರಿ ಅವಾಂತರ ಸೃಷ್ಟಿಯಾಗಿದೆ. ನೀರು ನುಗ್ಗಿದ್ದರಿಂದ ಮನೆಗಳಲ್ಲಿದ್ದ ವಸ್ತುಗಳೆಲ್ಲ ನೀರಿನಲ್ಲಿ ಮುಳುಗಿವೆ. ಆ ಭಾಗದ ಜನರೆಲ್ಲರನ್ನು ಟಿನಿಸ್ ಒಳಾಂಗಣ ಕ್ರೀಡಾಂಗಣದಲ್ಲಿ ಉಳಿಯುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಅಲ್ಲಿ ಜನರಿಗೆ ಬೇಕಾದ ಯಾವುದೇ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಿಲ್ಲ. ಇನ್ನು ಈ ಅವಾಂತರದಿಂದ ಸಮಸ್ಯೆಗೆ ಸಿಲುಕಿರುವ ಜನರು ತಮ್ಮ ಅಳಲನ್ನು ಈಟಿವಿ ಭಾರತನೊಂದಿಗೆ ತೋಡಿಕೊಂಡಿದ್ದಾರೆ.