ಬಾಗಲಕೋಟೆ: ಮದ್ಯ ನಿಷೇಧಿಸುವಂತೆ ನೂರಾರು ಮಹಿಳೆಯರಿಂದ ಪ್ರತಿಭಟನೆ - ಮಹಿಳೆಯರ ಪ್ರತಿಭಟನೆ
🎬 Watch Now: Feature Video
ಬಾಗಲಕೋಟೆ: ರಾಜ್ಯದಲ್ಲಿ ಮದ್ಯಪಾನ ನಿಷೇಧಿಸುವಂತೆ ಆಗ್ರಹಿಸಿ ಜಿಲ್ಲಾಡಳಿತ ಭವನ ಎದುರು ಮದ್ಯ ನಿಷೇಧ ಆಂದೋಲನ ಸಂಘಟನೆಯಿಂದ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ವಿವಿಧ ಪ್ರದೇಶಗಳಿಂದ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿ ಮೂಲಕ ಸಿಎಂ ಯಡಿಯೂರಪ್ಪಗೆ ಮನವಿ ಸಲ್ಲಿಸಿ ಮದ್ಯ ನಿಷೇಧಕ್ಕೆ ಮನವಿ ಮಾಡಿದರು.