ಭಾರತ್ ಬಂದ್: ಬೀದಿಗಿಳಿದ ನೂರಾರು ಸಂಘಟಿತ, ಅಸಂಘಟಿತ ಕಾರ್ಮಿಕರು - bharath bandha protest rally in bidar
🎬 Watch Now: Feature Video
ಭಾರತ್ ಬಂದ್ ಹಿನ್ನಲೆ ಬೀದರ್ನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ವಿವಿಧ ಕಾರ್ಮಿಕ ಸಂಘಟನೆಗಳು ಭಾಗವಹಿಸಿದ್ದವು. ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಬಂದ್ ಇದಾಗಿದ್ದು, ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೆರವಣಿಗೆ ಉದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ನಗರದ ಅಂಬೇಡ್ಕರ್ ವೃತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.