ಹುಣಸೂರಿನಲ್ಲಿ ಕೈ ಗೆಲುವಿನ ಕೇಕೆ... ಕುಣಿದು ಕುಪ್ಪಳಿಸಿದ ಕಾಂಗ್ರೆಸ್ ಅಭ್ಯರ್ಥಿ - ಹುಣಸೂರು ಕಾಂಗ್ರೆಸ್ ಅಭ್ಯರ್ಥಿ ಡ್ಯಾನ್ಸ್
🎬 Watch Now: Feature Video

ಹುಣಸೂರು ಉಪ ಚುನಾವಣೆಯಲ್ಲಿ ಜಯಶಾಲಿಯಾದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್ ಗೆದ್ದ ನಂತರ ಹುಣಸೂರು ನಗರದ ಪ್ರವೇಶ ದ್ವಾರದಲ್ಲಿರುವ ಡಿ.ದೇವರಾಜ ಅರಸು ಪ್ರತಿಮೆಗೆ ಹೂವಿನ ಹಾರ ಹಾಕಿ ಪಾರಿವಾಳ ಹಾರಿಸಿ ಕಾರ್ಯಕರ್ತರ ಜೊತೆ ಡ್ಯಾನ್ಸ್ ಮಾಡಿದ್ದಾರೆ.