ಯಾವುದೇ ಖಾತೆ ನೀಡಿದರೂ ಸಂತೋಷ: ಶಿವರಾಮ್ ಹೆಬ್ಬಾರ್ - ಶಿರಸಿ ತಾಲೂಕಿನ ಬನವಾಸಿ
🎬 Watch Now: Feature Video
ಶಿರಸಿ : ಮುಖ್ಯಮಂತ್ರಿಗಳು ಯಾವುದೇ ಖಾತೆಯನ್ನು ನೀಡಿದರೂ ಸಂತೋಷದಿಂದ ಸ್ವೀಕರಿಸಿ ಕೆಲಸ ಮಾಡುತ್ತೇನೆ ಎಂದು ನೂತನ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಶಿರಸಿ ತಾಲೂಕಿನ ಬನವಾಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಇಂತಹದ್ದೇ ಖಾತೆ ಬೇಕು ಎಂದಿಲ್ಲ. ಸಾಮರ್ಥ್ಯಕ್ಕೆ ತಕ್ಕಂತೆ ಖಾತೆ ನೀಡುತ್ತಾರೆ. ಅಭಿವೃದ್ಧಿ ಮಾಡುತ್ತೇನೆ ಎಂದರು.