ಕೇಂದ್ರದ ಬಜೆಟ್ ಮೇಲೆ ನನಗೆ ನಂಬಿಕೆ ಇಲ್ಲ: ಬಿ.ಟಿ ಲಲಿತಾ ನಾಯಕ್
🎬 Watch Now: Feature Video
ಬೆಂಗಳೂರು: ಜನರಿಂದ ಸುಲಿಗೆ ಮಾಡುತ್ತಿರುವ ಕೇಂದ್ರ ಸರ್ಕಾರದ ಬಜೆಟ್ ಮೇಲೆ ನನಗೆ ಯಾವುದೇ ನಂಬಿಕೆ ಇಲ್ಲ ಎಂದು ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಹೇಳಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2020ನೇ ಅಯವ್ಯಯ ಮಂಡಿಸಲಿದ್ದು, ಈ ಬಜೆಟ್ನಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು ಕೊಡ್ತೀವಿ ಅಂತ ಹೇಳಿದ್ದಾರೆ. ಅದ್ರೆ ನಮ್ಮ ಅರ್ಥ ವ್ಯವಸ್ಥೆ ತೀರ ಕೆಳಮಟ್ಟಕ್ಕೆ ಕುಸಿದಿದ್ದು ಏನಕ್ಕೂ ಹಣವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಅವರು ಯಾವ ರೀತಿಯ ಬಜೆಟ್ ಮಂಡಿಸ್ತಾರೆ ಎಂದು ಪ್ರಶ್ನಿಸಿದ್ದಾರೆ.
TAGGED:
ಬಿ.ಟಿ ಲಲಿತ ನಾಯಕ್ ಮಾಜಿ ಸಚಿವೆ