ಜಾರಕಿಹೊಳಿ ವಾಗ್ದಾಳಿ ಬೆನ್ನಲ್ಲೇ ಡಿಕೆಶಿ ಪ್ರತಿಕ್ರಿಯೆ: ಕನಕಪುರ ಬಂಡೆ ಹೇಳಿದ್ದೇನು? - ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ,

🎬 Watch Now: Feature Video

thumbnail

By

Published : Mar 27, 2021, 7:28 PM IST

Updated : Mar 27, 2021, 7:45 PM IST

ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ, ನನಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಅವರ ಪರ್ಸನಲ್ ಪ್ರಾಬ್ಲಮ್​​ ಅವರೇ ಸರಿ ಮಾಡ್ಕೋಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಸಿಡಿ ವಿಚಾರವಾಗಿ ತಮ್ಮ ವಿರುದ್ಧ ಮಾಡಲಾದ ಆರೋಪದ ಕುರಿತು ಪ್ರತಿಕ್ರಿಯಿಸಿದ್ದಾರೆ. ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಮಾಧ್ಯಮಗೋಷ್ಟಿಯಲ್ಲಿ ತಮ್ಮ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಡಿಕೆಶಿ ಈ ಪ್ರತಿಕ್ರಿಯೆ ನೀಡಿದ್ದಾರೆ.
Last Updated : Mar 27, 2021, 7:45 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.