ಸಂಗೀತ ನಿರ್ದೇಶಕ ಕಿರಣ್ ತೋಟಂಬೈಲು ಲಾಕ್ಡೌನ್ ಟೈಂನಲ್ಲಿ ಏನು ಮಾಡಿದ್ರು? ಅವರೇ ಹೇಳ್ತಾರೆ ಕೇಳಿ - ಕಿರಣ್ ತೊಟಂಬೈಲು ಚಿಟ್ ಚಾಟ್
🎬 Watch Now: Feature Video
ಲಾಕ್ಡೌನ್ನಿಂದಾಗಿ ಕಳೆದ ಎರಡು ತಿಂಗಳಿಂದ ಇಡೀ ಚಿತ್ರರಂಗ ಸೈಲೆಂಟ್ ಆಗಿದ್ದು, ಸಿನಿಮಾ ಮಂದಿ ಮನೆಯಲ್ಲಿ ಫ್ಯಾಮಿಲಿ ಜೊತೆಗೆ ಟೈಂ ಪಾಸ್ ಮಾಡುತ್ತಿದ್ದಾರೆ. ಆದರೆ ಐ ಲವ್ ಯೂ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕ ಡಾ. ಕಿರಣ್ ತೋಟಂಬೈಲು, ಲಾಕ್ಡೌನ್ ಫ್ರೀ ಟೈಂಅನ್ನು ಹೊಸ ಟ್ಯೂನ್ ಕಂಪೋಸ್ ಮಾಡುವುದಕ್ಕೆ ಬಳಸಿಕೊಂಡಿದ್ದಾರೆ. ಅಲ್ಲದೇ ಯಾವ ಯಾವ ಹೊಸ ಚಿತ್ರಗಳಿಗೆ ಕಮಿಟ್ ಆಗಿದ್ದಾರೆ ಎಂಬುದನ್ನೂ ಹೇಳಿಕೊಂಡಿದ್ದಾರೆ. ಇದರ ಜೊತೆಗೆ ವೃತ್ತಿಯಲ್ಲಿ ವೈದ್ಯರಾದ ಡಾ. ಕಿರಣ್ ಕೊರೊನಾ ಬಗ್ಗೆ ಒಂದಷ್ಟು ಮಾಹಿತಿಯನ್ನು ಈಟಿವಿ ಭಾರತದ ಜೊತೆಗೆ ಹಂಚಿಕೊಂಡಿದ್ದಾರೆ.