ಶಿವಮೊಗ್ಗ: ಸ್ಫೋಟ ನಡೆದ ಸ್ಥಳಕ್ಕೆ ಪೂರ್ವ ವಲಯ ಐಜಿಪಿ ಭೇಟಿ - quarry blasted in shimogha news updates
🎬 Watch Now: Feature Video
ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಬಳಿ ಸಂಭವಿಸಿದ ಕ್ವಾರಿ ಸ್ಫೋಟದ ಸ್ಥಳಕ್ಕೆ ಪೂರ್ವ ವಲಯದ ಐಜಿಪಿ ರವಿ ಎಸ್. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡೈನಮೈಟ್ ತುಂಬಿದ ಲಾರಿ ಸ್ಫೋಟಗೊಂಡ ಜಾಗಕ್ಕೆ ಖುದ್ದು ಭೇಟಿ ಕೊಟ್ಟು ಅಧಿಕಾರಿಗಳಿಂದ ಮಾಹಿತಿ ಪಡೆದರು.