ಮನೆಯಲ್ಲೇ ಕಳ್ಳಭಟ್ಟಿ ಮಾರಾಟ: ಬಾಗಲಕೋಟೆಯಲ್ಲಿ ಆರೋಪಿ ಬಂಧನ - ಅಕ್ರಮ ಕಳ್ಳಭಟ್ಟಿ ಸಾಗಾಣಿಕೆ

🎬 Watch Now: Feature Video

thumbnail

By

Published : Apr 27, 2020, 5:15 PM IST

Updated : Apr 27, 2020, 5:22 PM IST

ಬಾಗಲಕೋಟೆ: ಕೊರೊನಾ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ನಡುವೆ ನಗರದ ಹೊರ ವಲಯದಲ್ಲಿರುವ ಮನೆಯೊಂದರಲ್ಲಿ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಕುರಿತು ಅಬಕಾರಿ ಇಲಾಖೆಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ಅಬಕಾರಿ, ಪೊಲೀಸ್ ಜಂಟಿ ದಾಳಿ ಮಾಡಿ ಒಬ್ಬನನ್ನು ಬಂಧಿಸಿ, 50 ಲೀಟರ್​ಗೂ ಅಧಿಕ ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಅಬಕಾರಿ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
Last Updated : Apr 27, 2020, 5:22 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.