ಕಳಪೆ ಕಾಮಗಾರಿಯಿಂದ ಕೂಡಿದ ಜಲ ಸಂರಕ್ಷಣೆಯ ಮಹಾತ್ವಕಾಂಕ್ಷೆ ಯೋಜನೆ - undefined
🎬 Watch Now: Feature Video

ಅಂತರ್ಜಲಮಟ್ಟ ಸುಧಾರಿಸುವ ಮಹತ್ವಕಾಂಕ್ಷೆ ಯೋಜನೆಯ ಕಾಮಗಾರಿಯು ಕಳಪೆಯಿಂದ ಕೂಡಿದೆ. ಅವೈಜ್ಞಾನಿಕವಾಗಿ ನಿರ್ಮಿಸಿದ ಚೆಕ್ ಡ್ಯಾಂ ಗಳಿಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿದೆ. ಜಲ ಸಂರಕ್ಷಣೆ ಹೆಸರಿನಲ್ಲಿ ಅನುದಾನದಹಣ ಅಧಿಕಾರಿಗಳ ಜೇಬು ಸೇರಿದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಕೈಗೊಳ್ಳಲಾಗಿತ್ತು.