ಮೀನುಗಾರರ ಸಹಾಯಕ್ಕೆ ಇನ್ಮುಂದೆ ಕಾರ್ಯನಿರ್ವಹಿಸಲಿದೆ ಯಂತ್ರ - Karavara fishermen news
🎬 Watch Now: Feature Video
ಕಾರವಾರ: ಆಳಸಮುದ್ರಕ್ಕೆ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಅಲೆಗಳ ಅಬ್ಬರ, ಗಾಳಿಯ ವೇಗದ ಮಾಹಿತಿ ಇರಲೇಬೇಕಾಗುತ್ತದೆ. ಒಂದೊಮ್ಮೆ ಇಲ್ಲದೇ ಮೀನುಗಾರಿಕೆಗೆ ತೆರಳಿದಲ್ಲಿ ಹವಾಮಾನ ವೈಪರೀತ್ಯದಿಂದ ಅಪಾಯಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಹೀಗಾಗಿ ಮೀನುಗಾರರ ಸುರಕ್ಷತೆ ದೃಷ್ಟಿಯಿಂದ ಆಧುನಿಕ ತಂತ್ರಜ್ಞಾನವನ್ನು ಒಳಗೊಂಡ ಯಂತ್ರವೊಂದು ಕರಾವಳಿಯಲ್ಲಿ ಇನ್ಮುಂದೆ ಕಾರ್ಯನಿರ್ವಹಿಸಲಿದ್ದು, ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.