ಮಂಗಳೂರಿನಲ್ಲಿ ಗುಡ್ಡ ಕುಸಿತ: ಇಬ್ಬರ ದುರ್ಮರಣ... ಪ್ರತ್ಯಕ್ಷ ವರದಿ - ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಕುಸಿದ ಗುಡ್ಡ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6234709-thumbnail-3x2-mng.jpg)
ಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಪಕ್ಕದಲ್ಲಿದ್ದ ಗುಡ್ಡ ಕುಸಿದು ಇಬ್ಬರು ಮೃತಪಟ್ಟ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ರಸ್ತೆಯಲ್ಲಿರುವ ಕಟ್ಟಡದಲ್ಲಿ ನಡೆದಿದೆ. ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಇಬ್ಬರು ಮಣ್ಣಿನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ..