ಬಾಗಲಕೋಟೆಯಲ್ಲಿ ಕೊರೊನಾ ರಣಕೇಕೆ: ಸೋಂಕಿತರ ಸಂಖ್ಯೆ 188ಕ್ಕೆ ಏರಿಕೆ
🎬 Watch Now: Feature Video
ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 188ಕ್ಕೆ ಏರಿಕೆಯಾಗಿದ್ದು, 1412 ವರದಿಗಳನ್ನು ನಿರೀಕ್ಷಿಸಲಾಗಿದೆ. ಈಗಾಗಲೇ ಗುಣಮುಖರಾದ 117 ಜನರನ್ನು ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡಲಾಗಿದ್ದು, 66 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು 20 ಕಂಟೇನ್ಮೆಂಟ್ ವಲಯಗಳನ್ನು ಗುರುತಿಸಲಾಗಿದ್ದು, ಇಲ್ಲಿಯವರೆಗೆ ಸುಮಾರು 13 ಸಾವಿರದಷ್ಟು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ...