thumbnail

By

Published : Jul 3, 2020, 9:42 AM IST

ETV Bharat / Videos

ಶಿವಮೊಗ್ಗದಲ್ಲಿ ಹೆಚ್ಚಿದ ಕೊರೊನಾ: ಇಲ್ಲಿದೆ ಜಿಲ್ಲೆಯ ಸಂಪೂರ್ಣ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ನಿನ್ನೆ ಒಂದೇ ದಿನ 23 ಪ್ರಕರಣ ದಾಖಲಾಗಿವೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ‌ 199ಕ್ಕೆ ಏರಿದೆ. ನಿನ್ನೆ 8 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 117 ಜನ ಇದುವರೆಗೆ ಡಿಸ್ಚಾರ್ಜ್​ ಆಗಿದ್ದಾರೆ. ಉಳಿದಂತೆ ಆಸ್ಪತ್ರೆಯಲ್ಲಿ 80 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಚಿಕ್ಕಮಗಳೂರು ಜಿಲ್ಲೆ ಕಡೂರು ಮೂಲದ ಶಿಕ್ಷಕರೊಬ್ಬರು ಕೊರೊನಾ‌ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿನಿಂದ ಮೂವರು ಮೃತಪಟ್ಟಂತಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.