thumbnail

By

Published : Jul 25, 2019, 9:09 PM IST

ETV Bharat / Videos

ಕೂಸು ಹುಟ್ಟುವ ಮೊದಲೇ ಕುಲಾವಿ! ಸಚಿವ ಸ್ಥಾನಕ್ಕೆ ಹೆಚ್ಚಿದ ಲಾಬಿ

ಹಲವು ರಾಜಕೀಯ ವಿದ್ಯಮಾನಗಳ ನಂತರ ದೋಸ್ತಿ ಸರ್ಕಾರ ಪತನವಾಗಿದ್ದು, ಅಧಿಕಾರದ ಗದ್ದುಗೆಗೇರಲು ಬಿಜೆಪಿ ಪ್ರಯತ್ನಿಸುತ್ತಿದೆ. ಹೀಗಾಗಿ ಕಮಲ ಪಾಳಯದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಆಸೆಗಳು ಗರಿಗೆದರಿದ್ದು, ಕಲಬುರ್ಗಿ ಜಿಲ್ಲೆಯ ಐವರು ಬಿಜೆಪಿ ಶಾಸಕರಲ್ಲಿ ಯಾರಿಗೆ ಸಚಿವ ಸ್ಥಾನ ಒಲಿಯಲಿದೆ ಎಂಬ ಚರ್ಚೆ ಆಂರಭಗೊಂಡಿದೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.