ಘಟಪ್ರಭಾಕ್ಕೆ ಹೆಚ್ಚಿದ ನೀರು, ಯಾದವಾಡ ಸೇತುವೆ ಜಲಾವೃತ - ಹಿಡಕಲ್ ಜಲಾಶಯ

🎬 Watch Now: Feature Video

thumbnail

By

Published : Aug 8, 2020, 5:10 PM IST

ಬಾಗಲಕೋಟೆ: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಸತತ ಮಳೆಯಾಗುತ್ತಿದೆ. ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಗಳು ತುಂಬಿ ಹರಿಯುತ್ತಿವೆ. ಮುಧೋಳ ತಾಲೂಕಿನ ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದದಿಂದ ನೀರು ಹರಿದು ಬರುತ್ತಿರುವ ಹಿನ್ನೆಲೆ ಯಾದವಾಡ ಸೇತುವೆ ಜಲಾವೃತವಾಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.