ಗಣರಾಜ್ಯೋತ್ಸವ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ - Increasing number of tourists in Chamundi Hill Mysore
🎬 Watch Now: Feature Video
ಮೈಸೂರು: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆ ಇರುವುದರಿಂದ ಪ್ರವಾಸಿಗರು ಮೈಸೂರಿನ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ. ಇದರಿಂದ ಚಾಮುಂಡಿ ಬೆಟ್ಟದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಚಾಮುಂಡೇಶ್ವರಿ ದರ್ಶನಕ್ಕೆ ಮುಗಿಬಿದ್ದಿದ್ದಾರೆ. ಗಣರಾಜ್ಯೋತ್ಸವ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು.