ಬೀದರ್ನಲ್ಲಿ ಸ್ವಾತಂತ್ರೋತ್ಸವ ಸಂಭ್ರಮ.. ಧ್ವಜಾರೋಹಣ ನೆರವೇರಿಸಿದ ಸಚಿವ ಪ್ರಭು ಚೌವ್ಹಾಣ್! - ಧ್ವಜಾರೋಹಣ ನೆರೆವರಿಸಿದ ಸಚಿವ ಪ್ರಭು ಚವ್ಹಾಣ
🎬 Watch Now: Feature Video
ಬೀದರ್: 74ನೇ ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್ ಧ್ವಜಾರೋಹಣ ನೆರವೇರಿಸಿದರು. ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕೊರೊನಾ ನಿಯಂತ್ರಣ ನಿಯಮಗಳ ಪಾಲನೆ ಮಾಡುವುದರೊಂದಿಗೆ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ನಂತರ ತೆರೆದ ವಾಹನದಲ್ಲಿ ವಿವಿಧ ತುಕಡಿಗಳ ಪಥಸಂಚಲನ ವೀಕ್ಷಣೆ ಮಾಡಿದರು.