ಯಾದಗಿರಿ: ಜಿಟಿಜಿಟಿ ಮಳೆಯಲ್ಲೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ - 74ನೇ ಸ್ವಾತಂತ್ರ್ಯ ದಿನಾಚರಣೆ
🎬 Watch Now: Feature Video
ಯಾದಗಿರಿ: ಬೆಳಗ್ಗೆಯಿಂದ ಬಿಡದೆ ಸುರಿಯುತ್ತಿರುವ ಜಿಟಿಜಿಟಿ ಮಳೆಯಲ್ಲೇ ಜಿಲ್ಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಕುರ್ಮಾರಾವ್ ಧ್ವಜಾರೋಹಣ ನೆರವೇರಿಸಿದರು. ನಂತರ ಪೊಲೀಸರಿಂದ ಪಥಸಂಚಲನ ನಡೆಯಿತು.