ಕೊಪ್ಪಳ ಜಿಲ್ಲಾಡಳಿತದಿಂದ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ
🎬 Watch Now: Feature Video
ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಧ್ವಜಾರೋಹಣ ನೆರವೇರಿಸಿದರು.